‘ಯಾರನ್ನು ಮಂತ್ರಿ ಮಾಡಬೇಕು, ಯಾರನ್ನು ಬಿಡಬೇಕು’ ಅನ್ನೋದು ಹೈಕಮಾಂಡ್ ನಿರ್ಧಾರ: ಎಂ.ಬಿ. ಪಾಟೀಲ್

ಹೊಸದಿಗಂತ ವರದಿ ವಿಜಯಪುರ: ಖಾತೆ ಹಂಚಿಕೆ ಇದೆಲ್ಲವೂ ಹೈಕಮಾಂಡ್ ನಿರ್ಧರಿಸುತ್ತೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು. ಖಾತೆ ಹಂಚಿಕೆ, ಕೆಲ ಸಚಿವರ ಬದಲಾವಣೆ ವಿಚಾರದ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿ, ನನಗೆ ಅದು ಯಾವುದೂ ತಿಳಿದಿಲ್ಲ. ಮಂತ್ರಿಮಂಡಲ ಯಾರನ್ನ ಮಂತ್ರಿ ಮಾಡಬೇಕು. ಯಾರನ್ನ ಬಿಡಬೇಕು, ಯಾಕೆ ಮಾಡಬೇಕು, ಯಾಕೆ ಬಿಡಬೇಕು ಇದೆಲ್ಲವೂ ಕೂಡ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡ್ತಾರೆ ಎಂದರು. ಸಿಎಂ ಡಿ.ಕೆ.ಶಿವಕುಮಾರ, ಮಾಜಿ ಸಿಎಂ ಸಿದ್ದರಾಮಯ್ಯನವರು, ಎಐಸಿಸಿ ಅಧ್ಯಕ್ಷರು ನಮ್ಮ ರಾಜ್ಯದವರೇ ಇದ್ದಾರೆ. … Continue reading ‘ಯಾರನ್ನು ಮಂತ್ರಿ ಮಾಡಬೇಕು, ಯಾರನ್ನು ಬಿಡಬೇಕು’ ಅನ್ನೋದು ಹೈಕಮಾಂಡ್ ನಿರ್ಧಾರ: ಎಂ.ಬಿ. ಪಾಟೀಲ್