ಸಿದ್ದರಾಮಯ್ಯ ಬಳಿಕ CM ಯಾರು? ಕಾಂಗ್ರೆಸ್‌ನಲ್ಲಿ ಗೊಂದಲದ ಬಾಂಬ್ ಸ್ಫೋಟ: ವಿಜಯೇಂದ್ರ ವಾಗ್ದಾಳಿ

ಹೊಸದಿಗಂತ ವರದಿ ವಿಜಯನಗರ: ಕಳೆದ ಎರಡ್ಮೂರು ದಿನಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ವಿದ್ಯಮಾನಗಳನ್ನು ಗಮನಿಸಿದರೆ ಸಿದ್ದರಾಮಯ್ಯ ರಾಜೀನಾಮೆ ಬಳಿಕ ಸಿಎಂ ಯಾರು ಆಗುತ್ತಾರೆ ಎಂಬ ಯಕ್ಷಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಬಿಜೆಪಿ ಜಿಲ್ಲಾ ಘಟಕದಿಂದ ಹೊಸಪೇಟೆಯಲ್ಲಿ ಆಯೋಜಿಸಿರುವ ದೀನ್ ದಯಾಲ್ ಉಪಾಧ್ಯಾಯ ಪ್ರಶಿಕ್ಷಣ ವರ್ಗದ ಸಮಾರೋಪದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದು ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ನಂತರ ಮುಂದಿನ ಸಿಎಂ ಯಾರು ಎಂಬುದು ಅಷ್ಟು … Continue reading ಸಿದ್ದರಾಮಯ್ಯ ಬಳಿಕ CM ಯಾರು? ಕಾಂಗ್ರೆಸ್‌ನಲ್ಲಿ ಗೊಂದಲದ ಬಾಂಬ್ ಸ್ಫೋಟ: ವಿಜಯೇಂದ್ರ ವಾಗ್ದಾಳಿ