ಮಹಿಳಾ ಸಚಿವ ಸ್ಥಾನ ಯಾರಿಗೆ?: ಮೂವರ ಹೆಸರು ಚರ್ಚೆಯಲ್ಲಿದೆ ಎಂದ ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಸಚಿವ ಸ್ಥಾನಕ್ಕೆ ಭಾರಿ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ಮಹಿಳಾ ಕೋಟಾದಡಿ ಶಾಸಕಿಯೊಬ್ಬರಿಗೆ ಸಚಿವ ಸ್ಥಾನ ನೀಡುವ ಕುರಿತು ಚರ್ಚೆ ನಡೆಯುತ್ತಿದ್ದು, ಲಕ್ಷ್ಮೀ ಹೆಬ್ಬಾಳ್ಕರ್, ಉಮಾಶ್ರೀ ಹಾಗೂ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಮೂವರಲ್ಲಿ ಯಾರಿಗೆ ಸಚಿವ ಸ್ಥಾನ ಒಲಿಯಲಿದೆ ಎಂಬ ಕುತೂಹಲ ಇದೀಗ ರಾಜಕೀಯ ವಲಯದಲ್ಲಿ ಮೂಡಿದೆ. ಶನಿವಾರ ಈ ಕುರಿತು ಬೆಳಗಾವಿಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ … Continue reading ಮಹಿಳಾ ಸಚಿವ ಸ್ಥಾನ ಯಾರಿಗೆ?: ಮೂವರ ಹೆಸರು ಚರ್ಚೆಯಲ್ಲಿದೆ ಎಂದ ಸತೀಶ್ ಜಾರಕಿಹೊಳಿ