Sunday, October 1, 2023

Latest Posts

ಯಾರ ಪಾಲಾಗಲಿದೆ ಸರಣಿ: ವೆಸ್ಟ್ ಇಂಡೀಸ್ ವಿರುದ್ಧ ಟಾಸ್ ಗೆದ್ದ ಇಂಡಿಯಾ ಬ್ಯಾಟಿಂಗ್ !

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 5ನೇ ಟಿ20 ಪಂದ್ಯ ಕುತೂಹಲ ಹೆಚ್ಚಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಕಳೆದೆರಡು ಪಂದ್ಯದಲ್ಲಿ ಗೆಲುವಿನ ಲಯಕ್ಕೆ ಮರಳಿರುವ ಟೀಂ ಇಂಡಿಯಾ ಆತ್ಮವಿಶ್ವಾಸದಲ್ಲಿದೆ. ಇಂದಿನ ಪಂದ್ಯ ಗೆದ್ದು ಟಿ20 ಸರಣಿ ಕೈವಶ ಮಾಡಲು ಹಾರ್ದಿಕ್ ಸೈನ್ ಸಜ್ಜಾಗಿದೆ.

ಭಾರತ
ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ಸಂಜು ಸ್ಯಾಮ್ಸನ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್, ಯಜುವೇಂದ್ರ ಚಹಾಲ್, ಮುಕೇಶ್ ಕುಮಾರ್

ವೆಸ್ಟ್ ಇಂಡೀಸ್
ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶೈ ಹೋಪ್, ನಿಕೋಲಸ್ ಪೂರನ್, ರೊವ್ಮನ್ ಪೊವೆಲ್(ನಾಯಕ), ಶಿಮ್ರೊನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ರೋಸ್ಟನ್ ಚೇಸ್, ಅಕೀಲ್ ಹೊಸೈನ್, ಅಲ್ಜಾರಿ ಜೊಸೆಫ್

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!