ನಿಯಮಿತ ಆರೋಗ್ಯ ತಪಾಸಣೆಗಳು ಏಕೆ ಮುಖ್ಯ?
ಇಂದು ವಿಶ್ವ ಆರೋಗ್ಯ ದಿನ. 1948 ರ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ಸಂಸ್ಥೆ ಉದಯವಾಯಿತು. ಇದರ ನೆನಪಿಗಾಗಿ ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಜ್ಞ ವೈದ್ಯರ ವಿಶೇಷ ಲೇಖನ ನಿಮಗಾಗಿ… ನಮ್ಮಲ್ಲಿ ಹಲವರು ವೈದ್ಯರನ್ನು ಭೇಟಿಯಾಗುವುದು ಅನಾರೋಗ್ಯ ಕಾಣಿಸಿಕೊಂಡಾಗ ಮಾತ್ರ. ಆದರೆ ಕೆಲವು ಕಾಯಿಲೆಗಳು, ಉದಾಹರಣೆಗೆ, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಕೆಲವು ಕ್ಯಾನ್ಸರ್‌ಗಳಂತಹ ಅನೇಕ ಕಾಯಿಲೆಗಳು ಆರಂಭಿಕ ಹಂತದಲ್ಲಿ ರೋಗಲಕ್ಷಣಗಳನ್ನು ತೋರಿಸದಿರಬಹುದು. … Continue reading ನಿಯಮಿತ ಆರೋಗ್ಯ ತಪಾಸಣೆಗಳು ಏಕೆ ಮುಖ್ಯ?
Copy and paste this URL into your WordPress site to embed
Copy and paste this code into your site to embed