ಅಣ್ಣಾಮಲೈ ಬಿಜೆಪಿ ತೊರೆದಿದ್ದೇಕೆ? ಕಮಲ ಪಡೆಯ ತಪ್ಪು-ಒಪ್ಪುಗಳನ್ನು ಬಿಚ್ಚಿಟ್ಟ ಮಾಜಿ ಐಪಿಎಸ್ ಅಧಿಕಾರಿ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದ (BJP) ಜತೆಗಿನ ತಮ್ಮ ಆರು ವರ್ಷಗಳ ಸುದೀರ್ಘ ರಾಜಕೀಯ ನಂಟನ್ನು ಕಳಚಿಕೊಂಡಿರುವುದು ದಕ್ಷಿಣ ಭಾರತದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. 2020 ರಲ್ಲಿ ಅಧಿಕೃತವಾಗಿ ಕಮಲ ಪಾಳಯಕ್ಕೆ ಸೇರ್ಪಡೆಗೊಂಡು, ತಮಿಳುನಾಡು ಬಿಜೆಪಿಯ ಅಧ್ಯಕ್ಷರಾಗಿ ಪಕ್ಷದ ಬಲವರ್ಧನೆಗೆ ತಳಮಟ್ಟದಿಂದ ಶ್ರಮಿಸಿದ್ದ ಅಣ್ಣಾಮಲೈ, ಈಗ ಪಕ್ಷದಿಂದ ಹೊರಬಂದ ಬೆನ್ನಲ್ಲೇ ಬಿಜೆಪಿಯ ತಪ್ಪು-ಒಪ್ಪುಗಳನ್ನು ಜಗಜ್ಜಾಹೀರು ಮಾಡುತ್ತಿದ್ದಾರೆ. ಅಮಿತ್ ಶಾ … Continue reading ಅಣ್ಣಾಮಲೈ ಬಿಜೆಪಿ ತೊರೆದಿದ್ದೇಕೆ? ಕಮಲ ಪಡೆಯ ತಪ್ಪು-ಒಪ್ಪುಗಳನ್ನು ಬಿಚ್ಚಿಟ್ಟ ಮಾಜಿ ಐಪಿಎಸ್ ಅಧಿಕಾರಿ‌