spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಚಿತ್ರದಿಂದ ನಿರ್ದೇಶಕ ಗಾಣಿಗ ಹೊರಹೋಗಿದ್ದೇಕೆ?

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಇತ್ತೀಚಿನ ವರದಿ ಪ್ರಕಾರ ಸ್ಯಾಂಡಲ್ ವುಡ್ ನಟ ಪ್ರಜ್ವಲ್ ದೇವರಾಜ್ ನಟನೆಯ ಮಾಫಿಯಾ ಚಿತ್ರವನ್ನುನ್ನು ಗುರುದತ್ತ ಗಾಣಿಗ ನಿರ್ದೇಶಿಸಬೇಕಿತ್ತು. ಆದರೆ ಅವರು ಮಾಫಿಯಾ ಸಿನಿಮಾದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.

ಹೌದು.. ಈ ಬಗ್ಗೆ ಪ್ರಜ್ವಲ್ ಅವರೇ ಸ್ಪಷ್ಟನೆ ನೀಡಿದ್ದಾರೆ. “ಮಾಫಿಯಾ ಸಿನಿಮಾ ನಿರ್ದೇಶನಕ್ಕಾಗಿ ಚಿತ್ರ ತಂಡ ಮತ್ತೊಬ್ಬ ಡೈರೆಕ್ಚರ್ ಗಾಗಿ ಹುಡುಕಾಟ ನಡೆಸುತ್ತಿರುವುದು ನಿಜ” ಎಂದಿದೆ

ಅಂಬಿ ನಿಂಗ್ ವಯಸ್ಸಾಯ್ತೋ ನಿರ್ದೇಶಕ ಗುರುದತ್ತ ಗಾಣಿಗ ಏಕೆ ಮಾಫಿಯಾ ಸಿನಾಮಾದಿಂದ ಔಟ್ ಏಕೆ ಆದ್ರು ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಮಾಫಿಯಾ ಚಿತ್ರತಂಡ ಮತ್ತೊಬ್ಬ ನಿರ್ದೇಶಕನ ಹುಡುಕಾಟದಲ್ಲಿರುವುದು ನಿಜ.

ಮಾಫಿಯಾ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್  ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದು, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಲಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss