ಪ್ರಧಾನಿ ಮೋದಿ ಔತಣಕೂಟದಿಂದ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ದೂರ ಉಳಿದಿದ್ದು ಏಕೆ? ಅಸಲಿ ಕಾರಣವೇನು ಗೊತ್ತಾ?‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಮೊದಲ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಆಯೋಜಿಸಿದ್ದ ವಿಶೇಷ ಔತಣಕೂಟಕ್ಕೆ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಸೇರಿದಂತೆ ಇಬ್ಬರು ಪ್ರಮುಖ ನಾಯಕರು ಗೈರಾಗಿದ್ದಾರೆ. ಅಬುಧಾಬಿಯ ಯುವರಾಜ ಶೇಖ್ ಖಲೀದ್ ಬಿನ್ ಮೊಹಮ್ಮದ್ ಕೂಡ ಈ ಔತಣಕೂಟದಿಂದ ದೂರ ಉಳಿದಿದ್ದರು ಎಂದು ತಿಳಿದು ಬಂದಿದೆ. ಶನಿವಾರ ಮಧ್ಯಾಹ್ನವಷ್ಟೇ ನವದೆಹಲಿಗೆ ಬಂದಿಳಿದ ಚೀನಾ ಅಧ್ಯಕ್ಷರು, ಸುದೀರ್ಘ ವಿಮಾನ ಪ್ರಯಾಣದ ನಂತರ ತಕ್ಷಣವೇ ಬ್ರಿಕ್ಸ್ ಶೃಂಗಸಭೆಯ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. … Continue reading ಪ್ರಧಾನಿ ಮೋದಿ ಔತಣಕೂಟದಿಂದ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ದೂರ ಉಳಿದಿದ್ದು ಏಕೆ? ಅಸಲಿ ಕಾರಣವೇನು ಗೊತ್ತಾ?‌