ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಭಿಮಾನಿಗಳ ಬಳಿ SORRY ಕೇಳಿದ ಶಾರುಖ್ ಖಾನ್! ಕಾರಣ ಏನು?

ಹೊಸದಿಗಂತ ಆನ್‌ಲೈನ್ ಡೆಸ್ಕ್ :

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಸೋಲು ಕಂಡಿದೆ.
ಕೆಕೆಆರ್  ಪ್ರದರ್ಶನದಿಂದ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದ್ದು, ತಂಡದ ಮಾಲೀಕ ಶಾರುಖ್ ಖಾನ್ ಕ್ಷಮೆ ಕೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ್ದು, ನಮ್ಮ ತಂಡದ ನಿರಾಶದಾಯಕ ಪ್ರದರ್ಶನದ ಬಗ್ಗೆ ಬೇಸರವಿದೆ. ಎಲ್ಲ ಅಭಿಮಾನಿಗಳ ಬಳಿ ಕ್ಷಮೆ ಕೋರುತ್ತೇನೆ ಎಂದಿದ್ದಾರೆ.
ಇದಕ್ಕೆ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದು, ನಮಗೂ ನಿರಾಸೆ ಆಗಿದೆ. ಆದರೆ ನೀವು ಕ್ಷಮೆ ಕೇಳಬೇಕಿಲ್ಲ. ಸೋಲಿಗೆ ನೀವು ಜವಾಬ್ದಾರರಲ್ಲ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss