ವಿದೇಶದಿಂದ ಬಂದ ಶಿಪ್‌ಗಳು ಗುಜರಾತ್‌ಗೆ ಏಕೆ ಹೋದವು?: ಡಿಕೆಶಿ ಪ್ರಶ್ನೆ
ಹೊಸದಿಗಂತ ವರದಿ ಹುಬ್ಬಳ್ಳಿ: ಕೇರಳದಲ್ಲಿ ಕಳೆದ 10 ವರ್ಷದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಆದ್ದರಿಂದ ವಿಧಾನ ಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸೇರಿದಂತೆ ಹಲವು ನಾಯಕರು ಕೇರಳದಲ್ಲಿ ಚುನಾವಣಾ ಪ್ರಚಾರ ಮಾಡದಿದ್ದೇವೆ. ಅಲ್ಲಿಯ ರಾಜಕೀಯ ಪಕ್ಷಗಳಿಗೆ ಶಿಸ್ತು ಇದ್ದು, ಅವರಿಂದ ನಾವು ಕಲಿಯುವುದು ಬಹಳಷ್ಟಿದೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಪಡೆಯುತ್ತಿರುವ … Continue reading ವಿದೇಶದಿಂದ ಬಂದ ಶಿಪ್‌ಗಳು ಗುಜರಾತ್‌ಗೆ ಏಕೆ ಹೋದವು?: ಡಿಕೆಶಿ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed