ಟ್ರೋಫಿಯನ್ನು ಸೂರ್ಯಕುಮಾರ್‌ ಯಾದವ್‌ ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಿದ್ದು ಯಾಕೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 96 ರನ್​ಗಳಿಂದ ಸೋಲಿಸಿ ಭಾರತ ತಂಡ ವಿಶ್ವಕಪ್ ಅನ್ನು ಎತ್ತಿ ಹಿಡಿದಿದ್ದರು. ಇದೀಗ ಕ್ಯಾಪ್ಟನ್‌ ಸೂರ್ಯಕುಮಾರ್‌ ಯಾದವ್‌, ಕೋಚ್ ಗೌತಮ್ ಗಂಭೀರ್ ಹಾಗೂ ಐಸಿಸಿ ಅಧ್ಯಕ್ಷ ಜಯ್​ ಶಾ ಟ್ರೋಫಿಯೊಂದಿಗೆ ಅಹಮದಾಬಾದ್‌ನ ಹನುಮಾನ್ ಟೆಕ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಟೀಮ್ ಇಂಡಿಯಾದ ಈ ನಡೆಗೆ ಭಾರತ ತಂಡದ … Continue reading ಟ್ರೋಫಿಯನ್ನು ಸೂರ್ಯಕುಮಾರ್‌ ಯಾದವ್‌ ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಿದ್ದು ಯಾಕೆ?