‘ಫ್ರೀಡಂ ಪಾರ್ಕ್ ಬಿಟ್ಟು ರಸ್ತೆಗಿಳಿದದ್ದು ಯಾಕೆ?’: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿಯಲ್ಲಿ ಸಾರ್ವಜನಿಕ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ನೀಡಿರುವುದನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ. ಪ್ರತಿಭಟನೆ ನಡೆಸಬೇಕಾದರೆ ನಿಗದಿತ ಸ್ಥಳಗಳಲ್ಲೇ ನಡೆಸಬೇಕು, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅಡ್ಡಿಯಾಗಬಾರದು ಎಂದು ಅವರು ಅಭಿಪ್ರಾಯಪಟ್ಟರು. 300 ಕೋಟಿ ಆರೋಪಕ್ಕೆ ಪ್ರತಿಕ್ರಿಯೆ ತಮ್ಮ ವಿರುದ್ಧ ದಾಖಲಾಗಿರುವ ಆರೋಪಗಳಿಗೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಅಧಿಕೃತ ನೋಟಿಸ್ ಬಂದಿಲ್ಲ ಎಂದು ಹೇಳಿದ ಅವರು, ಅಗತ್ಯವಿದ್ದಾಗ ಕಾನೂನುಬದ್ಧವಾಗಿ ಉತ್ತರ ನೀಡುವುದಾಗಿ ತಿಳಿಸಿದ್ದಾರೆ. ತಮ್ಮ ವಿರುದ್ಧದ ದೂರು ರಾಜಕೀಯ ಉದ್ದೇಶದಿಂದ ನೀಡಲಾಗಿದೆ ಎಂಬ … Continue reading ‘ಫ್ರೀಡಂ ಪಾರ್ಕ್ ಬಿಟ್ಟು ರಸ್ತೆಗಿಳಿದದ್ದು ಯಾಕೆ?’: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ