ಸಾಮಾಗ್ರಿಗಳು
ಈರುಳ್ಳಿ
ಬೆಳ್ಳುಳ್ಳಿ
ಹಿಂಗ್
ಜೀರಿಗೆ
ಕೊತ್ತಂಬರಿ
ಸಾಂಬಾರ್ ಪುಡಿ
ಹಸಿಮೆಣಸು
ಮಾಡುವ ವಿಧಾನ
ಮೊದಲು ಕುಕ್ಕರ್ಗೆ ಎಣ್ಣೆ, ಸಾಸಿವೆ,ಜೀರಿಗೆ, ಬೆಳ್ಳುಳ್ಳಿ ಹಾಗೂ ಹಸಿಮೆಣಸು ಹಾಕಿ
ನಂತರ ಈರುಳ್ಳಿ ಹಾಗೂ ಟೊಮ್ಯಾಟೊ ಹಾಕಿ ಬಾಡಿಸಿ
ನಂತರ ಅದಕ್ಕೆ ಬೇಳೆ ಉಪ್ಪು, ಸಾಂಬಾರ್ ಪುಡಿ ಹಾಕಿ
ನಂತರ ನೀರು ಹಾಕಿ ಕೊತ್ತಂಬರಿ ಹಾಕಿ ವಿಶಲ್ ಹಾಕಿಸಿದ್ರೆ ದಾಲ್ ರೆಡಿ