ಖಮೇನಿ ಹತ್ಯೆಯ ಕುರಿತು ಭಾರತ ಸರ್ಕಾರ ಮೌನ ಯಾಕೆ? ಸೋನಿಯಾ ಗಾಂಧಿ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಟೀಕಿಸುತ್ತಾ, ಭಾರತ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ. ಖಮೇನಿ ಹತ್ಯೆಗೆ ಭಾರತದ ಮೌನ ತಟಸ್ಥ ನಿಲುವಲ್ಲ, ಅದು ಹೊಣೆಗಾರಿಕೆಯಿಂದ ಹಿಂದೆ ಸರಿಯುವ ಮನಸ್ಥಿತಿಯಾಗಿದೆ ಎಂದು ಹೇಳಿದ್ದಾರೆ. ಪ್ರಮುಖ ಪತ್ರಿಕೆಯೊಂದರಲ್ಲಿ ಪ್ರಕಟವಾದ ತಮ್ಮ ಲೇಖನದಲ್ಲಿ, ಹಲವು ಸಂದರ್ಭಗಳಲ್ಲಿ ಇರಾನ್ , ಭಾರತಕ್ಕೆ ನೆರವಾದ ವಿಷಯವನ್ನು ಅವರು ಮೋದಿ ಸರ್ಕಾರಕ್ಕೆ ನೆನಪಿಸಿದ್ದಾರೆ. ಇದು ಭಾರತದ ವಿದೇಶಾಂಗ ನೀತಿಯ … Continue reading ಖಮೇನಿ ಹತ್ಯೆಯ ಕುರಿತು ಭಾರತ ಸರ್ಕಾರ ಮೌನ ಯಾಕೆ? ಸೋನಿಯಾ ಗಾಂಧಿ ಟೀಕೆ