Wednesday, August 17, 2022

Latest Posts

ಪೂಜೆ, ಶುಭಕಾರ್ಯಗಳ ವೇಳೆ ದೇವರಲ್ಲಿ ಸಂಕಲ್ಪ ಮಾಡಿಕೊಳ್ಳೋದೇಕೆ?

ನೀವು ಕೂಡ ಇದನ್ನು ಗಮನಿಸಿರುತ್ತೀರಿ.. ಮನೆಯಲ್ಲಿ ಶುಭ ಕಾರ್ಯ ಅಥವಾ ದೇವರ ಕಾರ್ಯ ಪ್ರಾರಂಭಿಸುವುದಕ್ಕೂ ಮೊದಲು ಕುಲದೇವರಲ್ಲಿ ಅಥವಾ ಇಷ್ಟದ ದೇವರಲ್ಲಿ “ಶುಭ ಕಾರ್ಯ ನಿರ್ವಿಘ್ನವಾಗಿ ನಡೆಯಲಿ” ಎಂದು ಸಂಕಲ್ಪ ಮಾಡಿಕೊಂಡು ಮುಂದಿನ ಕಾರ್ಯ ಆರಂಭಿಸುತ್ತಾರೆ.

ಏಕೆಂದರೆ ನಾವು ಯಾವುದೇ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡ ಬೇಕಾದರೆ ಅದಕ್ಕೆ ಪೂರ್ವ ಯೋಜನೆ ಅಗತ್ಯ. ಪೂರ್ವ ಯೋಜನೆ ಹಾಕಿಕೊಂಡು ಮಾಡುವ ಎಲ್ಲ ಕಾರ್ಯಗಳು ಉತ್ತಮ ಫಲ ನೀಡುತ್ತದೆ.  ಇದೇ ಕಾರಣಕ್ಕಾಗಿಯೇ  ಪೂಜಾ ಕೈಂಕರ್ಯಗಳಲ್ಲಿ ಮೊದಲು ಪೂರ್ವ ಯೋಜನೆ ಮಾಡಿ ಕೊಳ್ಳುವ ಸಲುವಾಗಿ ಸಂಕಲ್ಪವನ್ನು ಮಾಡಿ ಕೊಳ್ಳುವುದು.

ಸಂಕಲ್ಪದಲ್ಲಿ ನಾವು ವಾಸಿಸುತ್ತಿರುವ ಸ್ಥಳದ ಪರಿಚಯ, ಈಗಿನ ಕಾಲಮಾನ, ಯಾವ ಉದ್ದೇಶದಿಂದ ಏನು ಮಾಡುತ್ತಿದ್ದೇವೆ? ಯಾರನ್ನು ಉದ್ದೇಶಿಸಿ ಮಾಡುತ್ತಿದ್ದೇವೆ? ಇವೆಲ್ಲದರ ಸಂಕ್ಷಿಪ್ತವಾದ ವಿವರಣೆ ಇರುತ್ತದೆ. ಇದರಿಂದ ಕಾರ್ಯಕ್ರಮದ ಯಾವ ಘಟ್ಟವನ್ನೂ ಮರೆಯುವ ಸಾದ್ಯತೆಯಿರುವುದಿಲ್ಲ. ಹೀಗಾಗಿಯೇ ಸಂಕಲ್ಪ ಮಾಡಿಕೊಳ್ಳುವುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!