Why So | ಬೇಸಿಗೆಯಲ್ಲಿ ಹುದುಗಿಸಿದ ಆಹಾರಗಳನ್ನು ಹೆಚ್ಚಾಗಿ ಸೇವಿಸಬಾರ್ದು ಅಂತಾರಲ್ಲ ಯಾಕೆ?
ಬೇಸಿಗೆಯ ಕಾಲದಲ್ಲಿ ನಮ್ಮ ದೇಹದ ತಾಪಮಾನ ಈಗಾಗಲೇ ಹೆಚ್ಚಿರುತ್ತೆ. ಈ ಸಮಯದಲ್ಲಿ ಹುದುಗಿಸಿದ (fermented) ಆಹಾರಗಳನ್ನು ಹೆಚ್ಚು ಸೇವಿಸಿದ್ರೆ ಕೆಲವರಿಗೆ ತೊಂದರೆ ಆಗಬಹುದು ಅಂತ ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಎಲ್ಲರಿಗೂ ಸರಿ ಹೋಗಲ್ಲ ಅಂತಲ್ಲ ಸರಿಯಾದ ಪ್ರಮಾಣ, ಸರಿಯಾದ ಸಮಯ ಮುಖ್ಯ. ಹುದುಗಿಸಿದ ಆಹಾರಗಳು ದೇಹದ ಮೆಟಾಬಾಲಿಸಂ ಹೆಚ್ಚಿಸುತ್ತವೆ. ಬೇಸಿಗೆಯಲ್ಲಿ ಇದರಿಂದ ದೇಹದ ಒಳಗಿನ ಉಷ್ಣತೆ ಹೆಚ್ಚಾಗಿ ಅಸ್ವಸ್ಥತೆ ಉಂಟಾಗಬಹುದು. ಇಡ್ಲಿ, ದೋಸೆ ಹಿಟ್ಟಿನಂಥ ಆಹಾರಗಳು ಬೇಗ ಫರ್ಮೆಂಟ್ ಆಗುತ್ತವೆ. ಬೇಸಿಗೆಯಲ್ಲಿ ಹೆಚ್ಚು ಸಮಯ ಹುದುಗಿದರೆ … Continue reading Why So | ಬೇಸಿಗೆಯಲ್ಲಿ ಹುದುಗಿಸಿದ ಆಹಾರಗಳನ್ನು ಹೆಚ್ಚಾಗಿ ಸೇವಿಸಬಾರ್ದು ಅಂತಾರಲ್ಲ ಯಾಕೆ?
Copy and paste this URL into your WordPress site to embed
Copy and paste this code into your site to embed