ಕೋವಿಡ್ ನಿಯಮಕ್ಕೆ ಇನ್ನೂ ಯಾಕೆ ಮಣೆ?: ಚೆಂಡಿಗೆ ಉಗುಳು ಹಚ್ಚುವುದರ ಮೇಲಿನ ನಿಷೇಧ ತೆರವುಗೊಳಿಸಲು ಶುಭ್‌ಮನ್ ಆಗ್ರಹ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್‌ನಲ್ಲಿ ಬ್ಯಾಟರ್‌ಗಳ ಪ್ರಾಬಲ್ಯ ಹೆಚ್ಚುತ್ತಿರುವ ಬೆನ್ನಲ್ಲೇ ಬೌಲರ್‌ಗಳಿಗೆ ನೆರವಾಗುವ ನಿಯಮಗಳ ಬದಲಾವಣೆಯ ಅಗತ್ಯದ ಬಗ್ಗೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಚೆಂಡನ್ನು ಹೊಳಪು ಮಾಡಲು ಎಂಜಲು ಬಳಸುವ ಮೇಲಿನ ನಿಷೇಧವನ್ನು ತೆರವುಗೊಳಿಸುವಂತೆ ಭಾರತ ತಂಡದ ನಾಯಕ ಶುಭ್‌ಮನ್ ಗಿಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಗೆ ಆಗ್ರಹಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡ ಬಳಿಕ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ 2020ರ ಮಧ್ಯಭಾಗದಲ್ಲಿ ಚೆಂಡಿಗೆ ಎಂಜಲು ಬಳಸುವುದನ್ನು … Continue reading ಕೋವಿಡ್ ನಿಯಮಕ್ಕೆ ಇನ್ನೂ ಯಾಕೆ ಮಣೆ?: ಚೆಂಡಿಗೆ ಉಗುಳು ಹಚ್ಚುವುದರ ಮೇಲಿನ ನಿಷೇಧ ತೆರವುಗೊಳಿಸಲು ಶುಭ್‌ಮನ್ ಆಗ್ರಹ
Copy and paste this URL into your WordPress site to embed
Copy and paste this code into your site to embed