ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ!
ಹೊಸದಿಗಂತ ವರದಿ ಬೆಳಗಾವಿ ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಕೆಲವು ದಿನಗಳಿಂದ ವರುಣನ ಆರ್ಭಟ ಜೋರಾಗಿದೆ. ವ್ಯಾಪಕವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮೂರು ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ. ಬೆಳಗಾವಿ ನಗರ ಮತ್ತು ಗ್ರಾಮೀಣ ಪ್ರದೇಶ, ಖಾನಾಪುರ ಹಾಗೂ ನಿಪ್ಪಾಣಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬುಧವಾರ ಜುಲೈ 8 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ … Continue reading ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ!
Copy and paste this URL into your WordPress site to embed
Copy and paste this code into your site to embed