ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ: ನಾಳೆಯೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ಕಾರವಾರ :

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜುಲೈ 22 ರಂದು (ನಾಳೆ) ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!