ಸಂಶಯದ ಭೂತಕ್ಕೆ ಬಲಿಯಾದ ಪತ್ನಿ: ಕೊಡಲಿಯಿಂದ ಕೊಚ್ಚಿ ಕೊಂ*ದ ಪಾಪಿ ಪತಿ ಅಂದರ್

ಹೊಸದಿಗಂತ ವರದಿ ಬೆಳಗಾವಿ : ಸಂಶಯದ ಭೂತಕ್ಕೆ ಮತ್ತೊಂದು ಅಮಾಯಕ ಜೀವ ಬಲಿಯಾಗಿರುವ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಹೆಂಡತಿಯ ನಡತೆಯ ಮೇಲೆ ಶಂಕೆ ವ್ಯಕ್ತಪಡಿಸಿ, ಪತಿಯೇ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಪೊಲೀಸರು ತಕ್ಷಣವೇ ಬಂಧಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದರು. ಸೋಮವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಅಥಣಿ … Continue reading ಸಂಶಯದ ಭೂತಕ್ಕೆ ಬಲಿಯಾದ ಪತ್ನಿ: ಕೊಡಲಿಯಿಂದ ಕೊಚ್ಚಿ ಕೊಂ*ದ ಪಾಪಿ ಪತಿ ಅಂದರ್