ದರ್ಶನ್ ನೋಡಲು 7ನೇ ಬಾರಿ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ ನೋಡಲು 7ನೇ ಬಾರಿ ಪತ್ನಿ ವಿಜಯಲಕ್ಷ್ಮಿ ಜೈಲಿಗೆ ಭೇಟಿ ನೀಡಿದ್ದು,‌ ಅವರ ಜೊತೆ ನಟನ ಅಕ್ಕನ ಮಗ ಚಂದನ್ ಮತ್ತು ನಟಿ ಕಮ್ ನಿರ್ಮಾಪಕಿ ಶ್ರುತಿ ನಾಯ್ಡು ಕೂಡ ಆಗಮಿಸಿದ್ದಾರೆ.

ಕಳೆದ ವಾರ ವಿಜಯಲಕ್ಷ್ಮಿ ಅವರು ಬನಶಂಕರಿ ದೇವಿಯ ಪ್ರಸಾದದೊಂದಿಗೆ ಪತಿಯನ್ನು ನೋಡಲು ಜೈಲಿಗೆ ಭೇಟಿ ನೀಡಿದ್ದರು. ಇನ್ನೂ ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ 2 ಬಾರಿಯಷ್ಟೇ ಭೇಟಿಯಾಗಲು ಅವಕಾಶವಿರುತ್ತದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!