May 10, 2026
Sunday, May 10, 2026
spot_img

ಕಾಡ್ಕಿಚ್ಚು ಆತಂಕ: ಬೆಳ್ತಂಗಡಿಯ ಗಡಾಯಿಕಲ್ಲು ಚಾರಣ ತಾತ್ಕಾಲಿಕ ನಿಷೇಧ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೇಸಿಗೆಯಿಂದ ಕಾಡ್ಕಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನರಸಿಂಹ ಗಡಕ್ಕೆ (ಗಡಾಯಿಕಲ್ಲು) ಸಾರ್ವಜನಿಕರಿಗೆ ಪ್ರವೇಶವನ್ನು ಫೆ.7 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿಷೇಧ ಮಾಡಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶ ಹೊರಡಿಸಲಾಗಿದೆ

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !