ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ, ನಮ್ಮ ಮೇಲೆ ನಂಬಿಕೆ ಇರಲಿ: ಸಿಎಂ ಡಿಕೆಶಿ

ಹೊಸದಿಗಂತ ವರದಿ ರಾಮನಗರ : ನಿಮ್ಮ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ. ನಾವು ಅದಕ್ಕೆ ಸೂಕ್ತ ಪರಿಹಾರ ನೀಡುತ್ತೇವೆ. ಇಂದು ಸಂಜೆ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ನಮ್ಮ ಮೇಲೆ ನಂಬಿಕೆಯನ್ನಿಡಿ. ನಾಡಿನ ಮುಖ್ಯಮಂತ್ರಿಯಾಗಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ, ತಾಯಂದಿರಿಗೆ ನಮ್ರತೆಯಿಂದ ವಿನಂತಿಸುತ್ತೇನೆ. ನಿಮ್ಮ ಪ್ರತಿಭಟನೆ ಹಿಂತೆಗೆದುಕೊಳ್ಳಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರಿಗೆ ಮತ್ತೊಮ್ಮೆ ಮನವಿ ಮಾಡಿದರು. ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ನಿಮ್ಮ ಪರವಾಗಿದ್ದೇವೆ. ಸರ್ಕಾರವನ್ನು … Continue reading ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ, ನಮ್ಮ ಮೇಲೆ ನಂಬಿಕೆ ಇರಲಿ: ಸಿಎಂ ಡಿಕೆಶಿ