Tuesday, March 28, 2023

Latest Posts

ಸಿಬಿಐ ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತೇನೆ : ದೆಹಲಿ ಡಿಸಿಎಂ ಸಿಸೋಡಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕಚೇರಿಗೆ ವಿಚಾರಣೆ ಹಾಜರಾಗುತ್ತೇನೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತೇನೆ ಎಂದು ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಹೇಳಿದ್ದಾರೆ.

ನಾನು ಕೆಲವು ತಿಂಗಳು ಜೈಲಿನಲ್ಲಿ ಇರಬೇಕಾಗಿದ್ದರೂ ಪರವಾಗಿಲ್ಲ. ನಾನು ಭಗತ್ ಸಿಂಗ್ ಅವರ ಅನುಯಾಯಿ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!