ICC WORLD CUP | ಮುಂದಿನ ಪಂದ್ಯದಲ್ಲಿ ಫೀಲ್ಡ್‌ಗೆ ಇಳಿಯಲಿದ್ದಾರಾ ಹಾರ್ದಿಕ್ ಪಾಂಡ್ಯ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವಕಪ್‌ನ ಪಂದ್ಯದಲ್ಲಿ ನಿನ್ನೆ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ.

ಗೆಲುವಿನ ಖುಷಿಯಲ್ಲಿರುವ ಟೀಂಗೆ ಆಘಾತವಾಗಿದ್ದು, ನ್ಯೂಜಿಲೆಂಡ್ ವಿರುದ್ಧ ನಡೆಯುವ ಮುಂದಿನ ಪಂದ್ಯಕ್ಕೆ ಸ್ಟಾರ್ ಪ್ಲೇಯರ್ ಹಾರ್ದಿಕ್ ಪಾಂಡ್ಯ ಲಭ್ಯವಿಲ್ಲ.

ಹೌದು, ನಿನ್ನೆ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದು, ಹಿಮ್ಮಡಿ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಧರ್ಮಶಾಲಾದಲ್ಲಿ ನಡೆಯಲಿರುವ ಪಂದ್ಯಕ್ಕೆ ಆಲ್‌ರೌಂಡರ್ ಪಾಂಡ್ಯ ಲಭ್ಯವಾಗೋದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!