ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಮುಂದುವರೆಯುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.
ಜೂನ್ 20ರಿಂದ ಇಂಗ್ಲೆಂಡ್ ವಿರುದ್ಧ ಶುರುವಾಗಲಿರುವ ಈ ಸರಣಿಗಾಗಿ ಹೊಸ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ಹಿಂದೇಟು ಹಾಕಿದೆ ಬದಲಾಗಿ ಹಿಟ್‌ಮ್ಯಾನ್‌ಗೆ ಅವಕಾಶ ನೀಡಲು ಮುಂದಾಗಿದ್ದಾರೆ.
2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋಲದೆ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್ ಜಯ ಸಾಧಿಸುವ ಮೂಲಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.