ಹೋಟೆಲ್‌ಗಳಿಗೆ ಹೆಚ್ಚುವರಿ ಅಡುಗೆ ಅನಿಲ ಸಿಗುತ್ತೋ ಇಲ್ವೋ?: ‘ಮಂಗಳ’ಕರ ಸಭೆಯಲ್ಲಿ ನಿರ್ಧಾರದ ನಿರೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ಅಡುಗೆ ಅನಿಲದ ಕೊರತೆಯಿಂದ ಹೋಟೆಲ್‌ಗಳು ಸಂಕಷ್ಟಕ್ಕೆ ಸಿಲುಕುತ್ತಿರುವ ಹಿನ್ನೆಲೆ, ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಅವರು ಮಂಗಳವಾರ ನಡೆಯಲಿರುವ ಸಭೆಯಲ್ಲಿ ಹೋಟೆಲ್‌ಗಳಿಗೆ ಹೆಚ್ಚುವರಿ ಅಡುಗೆ ಅನಿಲ ನೀಡುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸಿದ ಸಚಿವರು, ಹೋಟೆಲ್‌ಗಳಿಗೆ ಸುಮಾರು 20% ಪ್ರಮಾಣದಲ್ಲಿ ಅನಿಲ ವಿತರಣೆ ನಡೆಯುತ್ತಿದ್ದು, ಆಸ್ಪತ್ರೆಗಳಂತಹ ಅಗತ್ಯ ಸೇವಾ ಕ್ಷೇತ್ರಗಳಿಗೆ 100% ಪೂರೈಕೆ ಮಾಡಲಾಗುತ್ತಿದೆ … Continue reading ಹೋಟೆಲ್‌ಗಳಿಗೆ ಹೆಚ್ಚುವರಿ ಅಡುಗೆ ಅನಿಲ ಸಿಗುತ್ತೋ ಇಲ್ವೋ?: ‘ಮಂಗಳ’ಕರ ಸಭೆಯಲ್ಲಿ ನಿರ್ಧಾರದ ನಿರೀಕ್ಷೆ