ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಬಾಲಿವುಡ್ ನಟಿ ಕರೀನಾ ಕಪೂರ್ ಮತ್ತೊಂದು ಬಾರಿ ಪ್ರೆಗ್ನೆಂಟ್ ಆದ್ರಾ? ಈ ಪ್ರಶ್ನೆ ಅನೇಕ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿದೆ.
ಹೌದು… ಇದಕ್ಕೆ ಕಾರಣ ಏನಪ್ಪ ಅಂದ್ರೆ ಕರೀನಾ ತಮ್ಮ ಮ್ಯಾಟರ್ನಿಟಿ ಫೋಟೋವೊಂದನ್ನು ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನೆಟ್ಟಿಗರು ಕರೀನಾ ಮತ್ತೆ ಪ್ರೆಗ್ನೆಂಟ್ ಇರಬಹುದು ಎಂದು ತಲೆಯಲ್ಲಿ ಹುಳಬಿಟ್ಟುಕೊಂಡಿದ್ದಾರೆ.
ಆದರೆ ಕರೀನಾ ಮತ್ತೆ ಪ್ರೆಗ್ನೆಂಟ್ ಅಲ್ಲ. ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದು ಹಳೆ ಫೋಟೋ. ಎರಡನೇ ಪ್ರೆಗ್ನೆನ್ಸಿಯನ್ನು ಸ್ಮರಿಸಿಕೊಂಡು ಪೋಟೋವನ್ನು ಶೇರ್ ಮಾಡಿದ್ದಾರೆ.
https://www.instagram.com/p/CRL0uQ9J7En/?utm_source=ig_web_copy_link