ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿ ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಈ ಟೂರ್ನಿಯಲ್ಲಿ ಕೋಲ್ಕತ್ತಾ ನಿರಾಶಾದಾಯಕ ಆರಂಭವನ್ನು ಕಂಡಿದೆ, ಇಲ್ಲಿಯವರೆಗೆ ಆಡಿದ ಎರಡೂ ಪಂದ್ಯಗಳನ್ನು ಸೋತಿದೆ.ಪಂಜಾಬ್ ಕಿಂಗ್ಸ್ ಪ್ರಸ್ತುತ ತಮ್ಮ ಎರಡೂ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.
ಕೆಕೆಆರ್
ಅಜಿಂಕ್ಯ ರಹಾನೆ (ನಾಯಕ), ಫಿನ್ ಅಲೆನ್, ಕ್ಯಾಮೆರಾನ್ ಗ್ರೀನ್, ಆಂಗ್ಕ್ರಿಶ್ ರಘುವಂಶಿ, ರೋವ್ಮನ್ ಪೊವೆಲ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಅನುಕುಲ್ ರಾಯ್, ನವದೀಪ್ ಸೈನಿ, ವೈಭವ್ ಅರೋರಾ, ಕಾರ್ತಿಕ್ ತ್ಯಾಗಿ.
ಪಿಬಿಕೆಎಸ್
ಶ್ರೇಯಸ್ ಅಯ್ಯರ್ (ನಾಯಕ), ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯಾನ್ಸನ್, ಕ್ಸೇವಿಯರ್ ಬಾರ್ಟ್ಲೆಟ್, ವಿಜಯ್ಕುಮಾರ್ ವೈಶಾಕ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.



