ಕೆಎಸ್‌ಆರ್‌ಟಿಸಿ ಪ್ರಯಾಣ ದುಬಾರಿಯಾಗಲಿದೆಯೇ?: ದರ ಹೆಚ್ಚಳಕ್ಕೆ ನಿಗಮಗಳ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಬಸ್ ಪ್ರಯಾಣ ದರ ಮತ್ತೊಮ್ಮೆ ಏರಿಕೆಯಾಗುವ ಸಾಧ್ಯತೆ ಎದುರಾಗಿದೆ. ಡೀಸೆಲ್ ಬೆಲೆ ಏರಿಕೆ ಹಾಗೂ ಸಿಬ್ಬಂದಿ ವೆಚ್ಚ ಹೆಚ್ಚಳದ ಕಾರಣ ಪ್ರಯಾಣ ದರ ಪರಿಷ್ಕರಣೆ ಮಾಡುವಂತೆ ಸಾರಿಗೆ ನಿಗಮಗಳು ಸರ್ಕಾರಕ್ಕೆ ಮನವಿ ಮಾಡಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಈ ಪ್ರಸ್ತಾವನೆ ಪ್ರಸ್ತಾಪಗೊಂಡಿದೆ. ಸಾರಿಗೆ ನಿಗಮಗಳ ಪ್ರಕಾರ, ವೆಚ್ಚ ಹೆಚ್ಚಳದಿಂದ ಆರ್ಥಿಕ ಒತ್ತಡ ಹೆಚ್ಚಾಗಿದ್ದು, ದರ ಏರಿಕೆ ಅನಿವಾರ್ಯವಾಗಿದೆ. ಇದನ್ನೂ ಓದಿ: ಈಗಾಗಲೇ 2025ರ … Continue reading ಕೆಎಸ್‌ಆರ್‌ಟಿಸಿ ಪ್ರಯಾಣ ದುಬಾರಿಯಾಗಲಿದೆಯೇ?: ದರ ಹೆಚ್ಚಳಕ್ಕೆ ನಿಗಮಗಳ ಮನವಿ