ರಾಜ್ಯದಲ್ಲಿ ಮತ್ತೆ ಹಾಲಿನ ದರ ಏರಿಕೆ ಬರೆ? ಲೀಟರ್‌ಗೆ 8 ರೂ. ಹೆಚ್ಚಿಸುವಂತೆ ಹಾಲು ಉತ್ಪಾದಕರ ಒಕ್ಕೂಟಗಳ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ರಾಜ್ಯದ ಜನಸಾಮಾನ್ಯರ ಜೇಬಿಗೆ ಮತ್ತೊಂದು ಬರೆ ಬೀಳುವ ಸಾಧ್ಯತೆ ದಟ್ಟವಾಗಿದೆ. ಬಮೂಲ್, ಚಮೂಲ್, ಮಂಡ್ಯ ಹಾಗೂ ತುಮಕೂರು ಸೇರಿದಂತೆ ಕರ್ನಾಟಕದ ಎಲ್ಲಾ 16 ಹಾಲು ಉತ್ಪಾದಕರ ಒಕ್ಕೂಟಗಳು ಒಗ್ಗೂಡಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ಬರೋಬ್ಬರಿ 8 ರೂಪಾಯಿ ಹೆಚ್ಚಿಸುವಂತೆ ಸರ್ಕಾರದ ಮುಂದೆ ಕಟ್ಟುನಿಟ್ಟಿನ ಬೇಡಿಕೆ ಇಟ್ಟಿವೆ. ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಮೂಲ್ ಹಾಲು ಒಕ್ಕೂಟದ ಅಧ್ಯಕ್ಷ, … Continue reading ರಾಜ್ಯದಲ್ಲಿ ಮತ್ತೆ ಹಾಲಿನ ದರ ಏರಿಕೆ ಬರೆ? ಲೀಟರ್‌ಗೆ 8 ರೂ. ಹೆಚ್ಚಿಸುವಂತೆ ಹಾಲು ಉತ್ಪಾದಕರ ಒಕ್ಕೂಟಗಳ ಆಗ್ರಹ