ಜೆಡಿಎಸ್ ಸೇರ್ತಾರಾ ಸಚಿವ ಜಮೀರ್‌? ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಸದ್ಯ ಸಚಿವ ಜಮೀರ್‌ ಅವರ ಪಕ್ಷಾಂತರದ ಸುದ್ದಿ ಹರಿದಾಡುತ್ತಿದ್ದು, ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮತ್ತೆ ಜೆಡಿಎಸ್ ಪಕ್ಷ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದರ ನಡುವೆ ಈ ಸುದ್ದಿಗಳಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿರಾಮ ಹಾಡಿದ್ದು, ಮಾಡಿದ ತಪ್ಪನ್ನು ನಾವು ಮತ್ತೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದ ಯಾವ ವ್ಯಕ್ತಿಯೂ ನಮ್ಮನ್ನು ಸಂಪರ್ಕ ಮಾಡಿಲ್ಲ. … Continue reading ಜೆಡಿಎಸ್ ಸೇರ್ತಾರಾ ಸಚಿವ ಜಮೀರ್‌? ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದೇನು?