ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ತಮಿಳುನಾಡು ರಾಜಕೀಯ ಅಖಾಡದಿಂದ ಹಿಂದೆ ಸರಿದ ಕಮಲ್ ಹಾಸನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನ ಸಭಾ ಚುನಾವಣಾ ಕಾವು ರಂಗೇರುತ್ತಿದ್ದು, ಈಗಾಗಲೇ ಘಟಾನುಘಟಿಗಳು ಅಖಾಡಕ್ಕೆ ಇಳಿದು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಇದರ ನಡುವೆ ನಟ,ರಾಜಕಾರಣಿ ಕಮಲ್ ಹಾಸನ್ ಅವರ ಪಕ್ಷ ಮಕ್ಕಳ್ ನೀಧಿ ಮಯ್ಯಮ್ ಈ ಬಾರಿ ಚುನಾವಣೆಯಿಂದ ಹಿಂದೆ ಸರಿದಿದೆ. ಡಿಎಂಕೆ ಜೊತೆಗಿನ ಮೈತ್ರಿ ವೇಳೆ ಸೀಟು ಹಂಚಿಕೆ ವಿಚಾರದಲ್ಲಿ ಸರಿಯಾದ ಒಮ್ಮತ ನಿರ್ಧಾರ ಬಾರದ ಕಾರಣ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದೆ. ಈ ಕುರಿತು ಮಾತನಾಡಿದ ಕಮಲ್ ಹಾಸನ್, ಸೀಟು ಹಂಚಿಕೆ ವಿಚಾರದ … Continue reading ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ತಮಿಳುನಾಡು ರಾಜಕೀಯ ಅಖಾಡದಿಂದ ಹಿಂದೆ ಸರಿದ ಕಮಲ್ ಹಾಸನ್!