ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಾ? ಕೇಂದ್ರ ಸರಕಾರ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್ : ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮತ್ತಷ್ಟು ತಾರಕ್ಕೇರಿದ್ದು, ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ನಿಯಂತ್ರಣ ಬಿದ್ದ ಬೆನ್ನಲ್ಲೇ ಜಾಗತಿಕ ಮಟ್ಟದಲ್ಲಿ ತೈಲ ಪೂರೈಕೆಯಲ್ಲಿ ಅಡೆತಡೆಗಳು ಉಂಟಾಗಿದೆ. ಇತ್ತ ಭಾರತದಲ್ಲಿ ಇಂಧನ ಕೊರತೆ ಉಂಟಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ ಈ ಎಲ್ಲಾ ಗೊಂದಲಗಳಿಗೆ ಕೇಂದ್ರ ಸರ್ಕಾರ ತೆರೆ ಎಳೆದಿದೆ. ಈ ಕುರಿತಾ ಊಹಾಪೋಹಗಳಿಗೆ ತೆರೆ ಎಳೆದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ಅಂತಹ ಯಾವುದೇ … Continue reading ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಾ? ಕೇಂದ್ರ ಸರಕಾರ ಹೇಳಿದ್ದೇನು?