ಜನಸ್ನೇಹಿ ಬಜೆಟ್ ಮಂಡಿಸುತ್ತೇನೆ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡುತ್ತಿದ್ದು, ಈಗಾಗಲೇ ಬಜೆಟ್ ಪ್ರತಿಗಳು ವಿಧಾನಸೌಧಕ್ಕೆ ತಲುಪಿವೆ.

ನಾನು ಮಂಡಿಸುವ ಬಜೆಟ್ ಜನಸ್ನೇಹಿ ಆಗಿರಲಿದೆ, ನನ್ನ ಅವಧಿಯಲ್ಲಿ ಎರಡನೇ ಬಜೆಟ್ ಮಾಡುತ್ತಿರುವ ಖುಷಿ ಇದೆ ಎಂದು ಹೇಳಿದ್ದಾರೆ.

ಬಜೆಟ್‌ಗೂ ಮುನ್ನ ತಮ್ಮ ನಿವಾಸದ ಹತ್ತಿರದಲ್ಲಿರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಹಣಕಾಸು ಇಲಾಖೆ ಅಧಿಕಾರಿಗಳು ಬಜೆಟ್ ಪ್ರತಿಯನ್ನು ಸಿಎಂ ಬೊಮ್ಮಾಯಿ ಅವರಿಗೆ ನೀಡಿದ್ದಾರೆ. 10:15 ಕ್ಕೆ ಬಜೆಟ್ ಆರಂಭವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!