ಮುಂಬೈ ಗೆಲುವಿನ ಓಟಕ್ಕೆ ಬ್ರೇಕ್ ಹಾಕ್ತಾರಾ ರಾಜಸ್ಥಾನ ಬಾಯ್ಸ್: ಟಾಸ್ ಗೆದ್ದ RR ಬೌಲಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್; 

ಐಪಿಎಲ್ ನಲ್ಲಿ ರಾಜಸ್ಥಾನ ರಾಯಲ್ಸ್ ಹಾಗು ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿಯಾಗುತ್ತಿದ್ದು, ಟಾಸ್​ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಈ ಪಂದ್ಯದಲ್ಲಿ ರಾಜಸ್ಥಾನ ಕಳೆದ ಪಂದ್ಯ ಗೆದ್ದ ಖುಷಿಯಲ್ಲಿಮೈದಾನಕ್ಕೆ ಇಳಿಯಲಿದ್ದರೆ, ಮತ್ತೊಂದೆಡೆ ಮುಂಬೈ ತನ್ನ ಗೆಲುವಿನ ಓಟವನ್ನು ಉಳಿಸಿಕೊಳ್ಳಲು ಬಯಸುತ್ತಿದೆ.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರೋಹಿತ್ ಶರ್ಮಾ, ರಿಯಾನ್ ರಿಕಲ್ಟನ್ (WK), ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (c), ನಮನ್ ಧೀರ್, ಕಾರ್ಬಿನ್ ಬಾಷ್, ದೀಪಕ್ ಚಹಾರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ
ಸಂಬಂಧಿತ ಸುದ್ದಿ

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ನಿತೀಶ್ ರಾಣಾ, ರಿಯಾನ್ ಪರಾಗ್ (ಸಿ), ಧ್ರುವ್ ಜುರೆಲ್ (ವಾಕ್), ಶಿಮ್ರಾನ್ ಹೆಟ್ಮೆಯರ್, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಲ್, ಫಜಲ್ಹಕ್ ಫಾರೂಕಿ

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!