ಗ್ಯಾರಂಟಿ ಯೋಜನೆ ಜಾರಿಗೆ ತರದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಕಾಂಗ್ರೆಸ್ ಶಾಸಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿಗೆ ತರದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಕೋನರೆಡ್ಡಿ ಶಪಥ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋನರೆಡ್ಡಿ, ಮುಖ್ಯಮಂತ್ರಿಗಳು, ಡಿಸಿಎಂ ಸಭೆಯಲ್ಲಿ ನಾನೂ ಕೂಡ ಪಾಲ್ಗೊಂಡಿದ್ದೆ.ಸಭೆಯಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡ್ತೀವಿ ಎಂದಿದ್ದಾರೆ. ಒಂದು ವೇಳೆ ಜಾರಿ ಮಾಡದಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!