ಮುಂದಿನ ಕೆಪಿಸಿಸಿ ಅಧ್ಯಕ್ಷರಾಗ್ತಾರಾ ಸತೀಶ್ ಜಾರಕಿಹೊಳಿ? ಈ ಕುರಿತು ಕೊಟ್ಟ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅಗಲಿದ್ದಾರೆ ಎಂಬ ಮಾತುಗಳು ಬಲವಾಗಿದ್ದು, ಇದರ ನಡುವೆ ಸತೀಶ್ ಜಾರಕಿಹೊಳಿ ಮುಂದಿನ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ದಿಲ್ಲಿಯಿಂದ ಬಂದ ಬಳಿಕ ಸಿಗಲಿದೆ ಉತ್ತರ ಈ ಕುರಿತು ಖುದ್ದು ಪ್ರತಿಕ್ರಿಯೆ ನೀಡಿದ ಅವರು, ಊಹಾಪೋಹಗಳನ್ನು ತಳ್ಳಿಹಾಕಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಿ, … Continue reading ಮುಂದಿನ ಕೆಪಿಸಿಸಿ ಅಧ್ಯಕ್ಷರಾಗ್ತಾರಾ ಸತೀಶ್ ಜಾರಕಿಹೊಳಿ? ಈ ಕುರಿತು ಕೊಟ್ಟ ರಿಯಾಕ್ಷನ್ ಏನು?