CINE | ಒಟಿಟಿಗೆ ಲಗ್ಗೆ ಇಟ್ಟ ‘ಶಾಕುಂತಲಂ’, ಇಲ್ಲಾದ್ರೂ ಯಶಸ್ಸು ಸಿಗಲಿದ್ಯಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಮಂತಾ ಅಭಿನಯದ ಬಹುನಿರೀಕ್ಷೆಯ ಶಾಕುಂತಲಂ ಸಿನಿಮಾ ಥಿಯೇಟರ್‌ನಲ್ಲಿ ಅಂದುಕೊಂಡಮಟ್ಟದ ಯಶಸ್ಸು ಕಾಣಲಿಲ್ಲ.

ಇದೀಗ ಸದ್ದಿಲ್ಲದೇ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು, ಇಲ್ಲಿ ಸಕ್ಸಸ್ ಪಡೆಯುತ್ತದೆಯಾ ಕಾದು ನೋಡಬೇಕಿದೆ.

ಕೋಟಿ ಕೋಟಿ ಬಂಡವಾಳ ಹೂಡಿ ಈ ಸಿನಿಮಾ ತಯಾರಿಸಿದ್ದು, ಭರ್ಜರಿ ಕಲೆಕ್ಷನ್ ನಿರೀಕ್ಷೆ ಮಾಡಲಾಗಿತ್ತು. ಆದರೆ ಲೆಕ್ಕಾಚಾರ ತಲೆಕೆಳಗಾಗಿದ್ದು, ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಇಲ್ಲದೆ ನಿರಾಸೆಯಾಗಿತ್ತು.

ಸಿನಿಮಾ ಸೋತಿದೆ ಎನ್ನುವ ಮನಸ್ಥಿತಿಯಲ್ಲೇ ಸದ್ದಿಲ್ಲದೇ ಅಮೆಜಾನ್ ಪ್ರೈಮ್‌ನಲ್ಲಿ ಸಿನಿಮಾ ಬಿಡುಗಡೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!