ಹೂಡಿಕೆದಾರರ ಬೇಡಿಕೆಗೆ ಮನ್ನಣೆ ಸಿಗುತ್ತಾ?: ಷೇರು ತೆರಿಗೆ ಕುರಿತು ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರುವವರಿಗೆ ತೆರಿಗೆ ಹೊರೆ ಕಡಿಮೆಯಾಗಬಹುದೇ ಎಂಬ ನಿರೀಕ್ಷೆ ಮೂಡಿದೆ. ಹೌದು! ದೀರ್ಘಾವಧಿ ಬಂಡವಾಳ ಲಾಭ ತೆರಿಗೆ (LTCG) ಮತ್ತು ಸೆಕ್ಯುರಿಟೀಸ್ ಟ್ರಾನ್ಸಾಕ್ಷನ್ ಟ್ಯಾಕ್ಸ್ (STT) ಕುರಿತು ಹೂಡಿಕೆದಾರರು ಸಲ್ಲಿಸುವ ಸಲಹೆಗಳನ್ನು ಆಲಿಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಅವರ ಈ ಹೇಳಿಕೆ ಮುಂಬರುವ ಕೇಂದ್ರ ಬಜೆಟ್‌ನಲ್ಲಿ ತೆರಿಗೆ ನೀತಿಯಲ್ಲಿ ಬದಲಾವಣೆಗಳಾಗಬಹುದೇ ಎಂಬ ಚರ್ಚೆಗೆ ಮತ್ತಷ್ಟು ವೇಗ ನೀಡಿದೆ. ಬ್ಲೂಮ್‌ಬರ್ಗ್ ನ್ಯೂ ಎಕಾನಮಿ … Continue reading ಹೂಡಿಕೆದಾರರ ಬೇಡಿಕೆಗೆ ಮನ್ನಣೆ ಸಿಗುತ್ತಾ?: ಷೇರು ತೆರಿಗೆ ಕುರಿತು ನಿರ್ಮಲಾ ಸೀತಾರಾಮನ್ ಹೇಳಿದ್ದೇನು?