ಮಲೆನಾಡಿಗರ ಆತಂಕಕ್ಕೆ ಕೊನೆಗೂ ಸಿಗುತ್ತಾ ಮುಕ್ತಿ? ನಾಳೆ ಸಕಲೇಶಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ

ಹೊಸದಿಗಂತ ವರದಿ ಹಾಸನ: ಕಸ್ತೂರಿರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಮಲೆನಾಡು ಭಾಗದ ಜನರ ಆತಂಕ, ಆಕ್ಷೇಪಣೆಗಳನ್ನು ಆಲಿಸಲು ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಚರ್ಚಿಸಲು ಇದೇ ಸೆ. 20 ರ ಭಾನುವಾರದಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣಕ್ಕೆ ಆಗಮಿಸಲಿದ್ದಾರೆ . ಸಕಲೇಶಪುರ ಪಟ್ಟಣದ ಎಪಿಎಂಸಿ ಆವರಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ ನಡೆಯಲಿದೆ. ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಮುಖ್ಯಮಂತ್ರಿಗಳಿಗೆ ನೇರವಾಗಿ ಮನವಿ ಸಲ್ಲಿಸಲು ಮುಕ್ತ … Continue reading ಮಲೆನಾಡಿಗರ ಆತಂಕಕ್ಕೆ ಕೊನೆಗೂ ಸಿಗುತ್ತಾ ಮುಕ್ತಿ? ನಾಳೆ ಸಕಲೇಶಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ