ರಾಜ್ಯ ನಾಯಕತ್ವ ಬದಲಾವಣೆಗೆ ಮುನ್ನುಡಿ ಬರೆಯಲಿದೆಯೇ ಉಪಚುನಾವಣೆ ಫಲಿತಾಂಶ?

ಹೊಸ ದಿಗಂತ ವರದಿ, ಮಂಗಳೂರು: ರಾಜ್ಯದಲ್ಲಿ ಉಪಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧ ಇಲ್ಲ. ಈ ವಿಚಾರಗಳ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಮುಂತಾದ ವಿಚಾರಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ನಾವು ಚರ್ಚೆ ಮಾಡುವ ಅಗತ್ಯ, ಅನಿವಾರ್ಯತೆ, ಅವಶ್ಯಕತೆ ಇಲ್ಲ. ಉಪ ಚುನಾವಣೆ ನಡೆದ ಎರಡು ಕ್ಷೇತ್ರದಲ್ಲೂ … Continue reading ರಾಜ್ಯ ನಾಯಕತ್ವ ಬದಲಾವಣೆಗೆ ಮುನ್ನುಡಿ ಬರೆಯಲಿದೆಯೇ ಉಪಚುನಾವಣೆ ಫಲಿತಾಂಶ?