ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆ: ಕುಶಾಲನಗರ, ಸೋಮವಾರಪೇಟೆಯ ಶಾಲೆಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೊಡಗು ಜಿಲ್ಲೆಯ ಬಹುತೇಕ ಕಡೆ ಹೆಚ್ಚು ಗಾಳಿ ಹಾಗೂ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜು.15ರಂದು ಮಡಿಕೇರಿ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದ್ದು ಸದರಿ ದಿನದ ಕರ್ತವ್ಯವನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.
ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!