ಉತ್ಥಾನ ಮಾಸಪತ್ರಿಕೆಯ ಪ್ರಬಂಧ ಸ್ಪರ್ಧೆ ವಿಜೇತರಿಗೆ ಫೆ. 27ಕ್ಕೆ ಬಹುಮಾನ ವಿತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ಉತ್ಥಾನ ಮಾಸಪತ್ರಿಕೆ ವತಿಯಿಂದ ನಡೆದ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ಫೆ. 27ರಂದು ರಾಷ್ಟ್ರೋತ್ಥಾನ ಪರಿಷತ್‌ನ ಕೇಶವ ಶಿಲ್ಪದಲ್ಲಿ ಜರಗಲಿದೆ.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣನವರ್, ಮುಖ್ಯಮಂತ್ರಿಗಳ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ, ಸಾಮಾಜಿಕ ಕಾರ್ಯಕರ್ತ ವಾದಿರಾಜ್, ರಾಷ್ಟ್ರೋತ್ಥಾನ ಪರಿಷತ್ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!