ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 4ರಿಂದ ಚಳಿಗಾಲದ ಅಧಿವೇಶನ ಶುರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:
 
ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 4ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ.
ಈ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ಡಿಸೆಂಬರ್ 4ರಿಂದ ಚಳಿಗಾಲ ಅಧಿವೇಶನ ಆರಂಭಗೊಳ್ಳಲಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆಯಲಿದೆ. ಹತ್ತುದಿನಗಳ ಕಾಲ ಚಳಿಗಾಲದ ವಿಧಾನ ಮಂಡಲದ ಅಧಿವೇಶನ ನಡೆಯಲಿದೆ ಎಂದು ಮಾಹಿತಿ ನೀಡಿದರು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!