ಒಣಗುತ್ತಿರುವ ಬೆಳೆಗಳು, ಕಣ್ಣೀರಿಡುತ್ತಿರುವ ರೈತರು: ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಹೊಸದಿಗಂತ ವರದಿ ಚಿತ್ರದುರ್ಗ: ರಾಜ್ಯದಲ್ಲಿ ಮಳೆಯಾಗದೆ ಬೆಳೆಗಳು ಒಣಗಿ ರೈತರು ಸಂಕಷ್ಟದಲ್ಲಿದ್ದರೂ, ಸರ್ಕಾರ ಇದುವರೆಗೆ ರಾಜ್ಯವನ್ನು ಬರಪೀಡಿತ ಎಂದು ಘೋಷಿಸಿಲ್ಲ. ಇದು ಸರ್ಕಾರದ ನಿರ್ಲಕ್ಷ್ಯ ಮತ್ತು ರೈತ ವಿರೋಧಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ದೂರಿದರು. ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ. ರೈತರ ಜಮೀನುಗಳಲ್ಲಿ ಬೆಳೇಗಳು ಒಣಗಿಹೋಗಿವೆ. ಆದರೆ ರಾಜ್ಯ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ … Continue reading ಒಣಗುತ್ತಿರುವ ಬೆಳೆಗಳು, ಕಣ್ಣೀರಿಡುತ್ತಿರುವ ರೈತರು: ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ