Tuesday, June 28, 2022

Latest Posts

ವಿಡಿಯೊ: ಈಶಾನ್ಯ ಭಾರತದ ಪ್ರವಾಸಿ ತಾಣಗಳನ್ನು ನೀವೂ ಕಣ್ತುಂಬಿಕೊಳ್ಳಿ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೈವಿಧ್ಯತೆಯ ಇತಿಹಾಸ ಹೊಂದಿರುವ ಭಾರತದಲ್ಲಿ ಅಸಂಖ್ಯಾತ ಪ್ರವಾಸಿ ತಾಣಗಳಿವೆ. ದೇಶದ ಎಲ್ಲಾ ಪ್ರವಾಸಿ ತಾಣಗಳಿಗೂ ನೈಸರ್ಗಿಕ ಸೌಂದರ್ಯ ಹೊಂದಿರುತ್ತದೆ.
ಈಗ ಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಟ್ವೀಟ್ ನಲ್ಲಿ ಭಾರತದ ಈಶಾನ್ಯ ರಾಜ್ಯಗಳ ಸೌಂದರ್ಯವನ್ನು ವಿಡಿಯೋದಲ್ಲಿ ಪ್ರಸ್ತುತಪಡಿಸಿದ್ದಾರೆ. “ನಮ್ಮ ದೇಶದ ಈಶಾನ್ಯ ರಾಜ್ಯಗಳ ಅಷ್ಟ ಲಕ್ಷ್ಮಿಯ ಸೌಂದರ್ಯಕ್ಕೆ ಸಾಕ್ಷಿಯಾಗಿರಿ. ದುಬೈ ಎಕ್ಸ್ ಪೋದಲ್ಲಿ ಕಂಡ ಈಶಾನ್ಯ ಭಾರತದ ವಿಡಿಯೋವನ್ನು ವೀಕ್ಷಿಸಿ” ಎಂದಿದ್ದಾರೆ. ಭಾರತದ ಅಸ್ಸಾಂ, ಮೆಘಾಲಯ, ಮಣಿಪುರ, ಮಿಜೋರಾಂ, ತ್ರಿಪುರ, ನಾಗಾಲ್ಯಾಂಡ್. ಅರಣಾಚಲ ಪ್ರದೇಶ, ಸಿಕ್ಕಿಂ ರಾಜ್ಯಗಳ ಸೌಂದರ್ಯವನ್ನು ಕಣ್ತುಂಬಿಕೊಳ್ಳಿ..

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss