PHOTO GALLERY| ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮವನ್ನು ನೀವೂ ಕಣ್ತುಂಬಿಕೊಳ್ಳಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಸಂಗೀತ ಮಾಮತ್ರಿಕ ಹಂಸಲೇಖ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಮೈಸೂರು ದಸರಾಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಿಎಂ, ಡಿಸಿಎಂ ಕೂಡ ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮ ಹೇಗಿತ್ತು ಎಂದು ನೀವೂ ಕಣ್ತುಂಬಿಕೊಳ್ಳಿ…

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!