ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ಇನ್ನು ರಾಮನಗರದಲ್ಲಿ ನಿಲುಗಡೆ: ಪ್ರಯಾಣಿಕರ ಬೇಡಿಕೆಗೆ ಅಸ್ತು ಎಂದ ರೈಲ್ವೆ ಇಲಾಖೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ನಿರ್ಧಾರವಾಗಿ, ಮೈಸೂರು–ಕೆಎಸ್‌ಆರ್ ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ರಾಮನಗರದಲ್ಲಿ ನಿಲುಗಡೆ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ನಿರ್ಧಾರಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಪ್ರಯತ್ನ ಕಾರಣವಾಗಿದೆ. ಈ ಬಗ್ಗೆ ರೈಲ್ವೆ ಸಚಿವಾಲಯ ಅಧಿಕೃತ ಆದೇಶ ಹೊರಡಿಸಿದೆ. ಇದನ್ನೂ ಓದಿ: ರಾಮನಗರದಿಂದ ಪ್ರತಿದಿನ ಸಾವಿರಾರು ಮಂದಿ ಉದ್ಯೋಗ, ಶಿಕ್ಷಣ ಮತ್ತು … Continue reading ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ಇನ್ನು ರಾಮನಗರದಲ್ಲಿ ನಿಲುಗಡೆ: ಪ್ರಯಾಣಿಕರ ಬೇಡಿಕೆಗೆ ಅಸ್ತು ಎಂದ ರೈಲ್ವೆ ಇಲಾಖೆ
Copy and paste this URL into your WordPress site to embed
Copy and paste this code into your site to embed