ಮಹಿಳೆ ಅಪಹರಣ: ಆರೋಪಿ ಸತೀಶ್ ಬಾಬು 8 ದಿನ SIT ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಆರೋಪಿಯಾಗಿರುವ ಭವಾನಿ ರೇವಣ್ಣ ಸಂಬಂಧಿಯಾಗಿರುವ ಸತೀಶ್ ಭಾವವನ್ನುಎಂಟು ದಿನಗಳ ಕಾಲ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 17ನೇ ಎಸಿ ಎಂ ಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಎಸ್‌ಐಟಿ ಸತೀಶ್ ಬಾಬು ಕಸ್ಟಡಿಗೆ ನೀಡಿ ಎಂದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮೇ 13 ರವರೆಗೆ ಆರೋಪಿ ಸತೀಶ್ ಬಾಬು ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!